Breaking News

ನಾಲ್ಕೂರು: ಇನ್ನೂ ಪೂರ್ಣಗೊಳ್ಳದ ವಿದ್ಯುತ್ ಕೇಬಲ್ ಅಳವಡಿಕೆ

Advt_Headding_Middle

ನಾಲ್ಕೂರು ಗ್ರಾಮದ ಹೊಸಹಳ್ಳಿ, ಕಡ್ಲಾರು, ಕುಕ್ಕುಜೆ ಭಾಗಕ್ಕೆ ಸಂಪರ್ಕ ಕಲ್ಪಿಸುವ ವಿದ್ಯುತ್ ತಂತಿಗಳಿಗೆ ಗಾಳಿಗೆ ಮರದ ಗೆಲ್ಲುಗಳು ಬಿದ್ದು ವಿದ್ಯುತ್ ವ್ಯತ್ಯಯ ಗೊಳ್ಳುತ್ತಿತ್ತು . ಇದಕ್ಕೆ ಕೇಬಲ್ ಅಳವಡಿಸುವಂತೆ ಫಲಾನುಭವಿಗಳು ಮೆಸ್ಕಾಂಗೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಇಲಾಖೆ ಸುಮಾರು 4ಲಕ್ಷದಷ್ಟು ಅನುದಾನದಲ್ಲಿ ಕೇಬಲ್ ಅಳವಡಿಸುವ ಕಾಮಗಾರಿ  ಪ್ರಾರಂಭಿಸಿದರೂ ಅದು ಇನ್ನೂ ಕೂಡ ಪೂರ್ಣಗೊಳ್ಳದೆ ಸಂಪರ್ಕ ಕಲ್ಪಿಸಿಲ್ಲ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸುವಂತೆ ಫಲಾನುಭವಿಗಳು ಒತ್ತಾಯಿಸುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.