ಶೇಣಿ ಸುಬ್ರಹ್ಮಣ್ಯ ಪ್ರಕಾಶ್ ನಾಟಿಕೇರಿ ನಿಧನ

Advt_Headding_Middle

ಅಮರಪಡ್ನೂರು ಗ್ರಾಮದ ಶೇಣಿ ನಾಟಿಕೇರಿ ದಿ.ಸೀತಾರಾಮ ಭಟ್ ರವರ ಪುತ್ರ ನಾಟಿಕೇರಿ ಸುಬ್ರಹ್ಮಣ್ಯ ಪ್ರಕಾಶ್ ರವರು ಜು. 8 ರಂದು ನಿಧನರಾದರು. ಅವರಿಗೆ 29 ವರ್ಷ ವಯಸ್ಸಾಗಿತ್ತು. 

ಮೃತರು ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ. ಅವರಿಗೆ ಕಳೆದ 5 ದಿನದ ಹಿಂದೆ ಅನಾರೋಗ್ಯ ಕಾಣಿಸಿಕೊಂಡಿದ್ದು ಅವರನ್ನು ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಕೊರೊನಾ ಪರೀಕ್ಷೆಗೊಳಪಡಿಸಿದಾಗ ಅವರಿಗೆ ಪಾಸಿಟಿವ್ ದೃಢಪಟ್ಟಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.