Breaking News

ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ

Advt_Headding_Middle

ಕೆಮ್ಮಲೆ, ಹೇಮಳದಲ್ಲಿ ಸಂಭ್ರಮಾಚರಣೆ

ಕಾಣಿಯೂರು ಚಾರ್ವಕದವರಾದ ಶೋಭಾ ಕರಂದ್ಲಾಜೆಯವರು ಕೇಂದ್ರ ಸಚಿವ ಸಂಪುಟದಲ್ಲಿ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದು, ಜು.07 ರಂದು ಕೆಮ್ಮಲೆ, ಹೇಮಳದಲ್ಲಿ ದೇವಳದ ಪದಾಧಿಕಾರಿಗಳು, ಊರವರು ಸಂಭ್ರಮಾಚರಣೆ ಮಾಡಿದರು.


ಶೋಭಾ ಕರಂದ್ಲಾಜೆಯವರು ಕೆಮ್ಮಲೆ ಶ್ರೀ ಬ್ರಹ್ಮರ ಮೂಲಸ್ಥಾನ, ಉಳ್ಳಾಕುಲು ಮಾಡ, ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷರಾಗಿ, ದೇವಳದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಕಾರ್ಯಗಳನ್ನು ಯಶಸ್ವಿಗೊಳಿಸಿದ್ದರು.
ಈ ಸಂದರ್ಭದಲ್ಲಿ ಶ್ರಿ ನಾಗಬ್ರಹ್ಮ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಶ್ರೀ ಬ್ರಹ್ಮರ ಮೂಲಸ್ಥಾನ, ಪರಿವಾರ ದೈವಗಳ ಮಾಡ ಗಳ ಅಧ್ಯಕ್ಷರು, ಪದಾಧಿಕಾರಿಗಳು, ಊರವರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.