Breaking News

ಕೋವಿಡ್ ನಿಗ್ರಹಕ್ಕೆ ಕೆಲಸ ಮಾಡಿದ ಆರೋಗ್ಯ,ಆಶಾ ಕಾರ್ಯಕರ್ತೆಯರಿಗೆ ಗೌರವ ಧನ

Advt_Headding_Middle

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಕೊಡುಗೆ

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಕೋವಿಡ್ ನಿಗ್ರಹಕ್ಕೆ ಕೆಲಸ ಮಾಡಿದ ಗುತ್ತಿಗಾರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತರಿಗೆ ಮತ್ತು ದೇವಚಳ್ಳ, ಗುತ್ತಿಗಾರು, ನಾಲ್ಕೂರು ಗ್ರಾಮಗಳ ಆಶಾ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಜು.6 ರಂದು ನೀಡಲಾಯಿತು.

ಈ ಸಂದರ್ಭ ಗುತ್ತಿಗಾರು ಸಹಕಾರ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ಕಿಶೋರ್‍ ಕುಮಾರ್ ಅಂಬೆಕಲ್ಲು, ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ರೇವತಿ ಅಚ್ಚಳ್ಳಿ, ಪಿಡಿಒ ಶ್ಯಾಂ ಪ್ರಸಾದ್, ಸೊಸೈಟಿ ನಿರ್ದೇಶಕರುಗಳಾದ ಮುಳಿಯ ಕೇಶವ ಭಟ್, ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಕೃಷ್ಣಯ್ಯ ಮೂಲೆತೋಟ, ರವಿಪ್ರಕಾಶ್, ಜಯಪ್ರಕಾಶ್ ಮೊಗ್ರ, ನವೀನ್ ಬಾಳುಗೋಡು, ಕಾರ್ಯನಿರ್ವಹಣಾಧಿಕಾರಿ ಶರತ್ ಎ.ಕೆ ಮತ್ತಿತರರು ಉಪಸ್ಥಿತರಿದ್ದರು.

l

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.