ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Advt_Headding_Middle

ಸುಳ್ಯ ತಾಲೂಕಿನಲ್ಲಿ ತೆರವಾಗಿರುವ ಜಾಲ್ಸೂರು ಗ್ರಾಮದ ಕುಕ್ಕಂದೂರು ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು ಬಾಳಿಲ ಗ್ರಾಮದ ಇಂದ್ರಾಜೆ, ಜಾಲ್ಸೂರು ಗ್ರಾಮದ ಸೋಣಂಗೇರಿ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅದೇ ಗ್ರಾಮದ 18 ರಿಂದ 35 ವರ್ಷದ ಒಳಗಿನ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.


ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 10 ನೇ ತರಗತಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4 ನೇ ತರಗತಿ ತೇರ್ಗಡೆ ಹಾಗೂ ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು . ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ವೆಬ್ ಸೈಟ್ ವಿಳಾಸ www.anganwadirecruit.kar.nic.in ಆಗಿರುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09.07.2021 ರಿಂದ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07.08.2021 ಸಂಜೆ 5.30 ಗಂಟೆವರೆಗೆ. ಹೆಚ್ಚಿನ ವಿವರಗಳನ್ನು ದೂರವಾಣಿ ಸಂಖ್ಯೆ: 08257-230239 ಇದರ ಮೂಲಕ ಕಚೇರಿ ಸಮಯದಲ್ಲಿ ಪಡೆದುಕೊಳ್ಳಬಹುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.