ಧನಂಜಯ ಅಡ್ಪಂಗಾಯರವರಿಂದ ಕಾಂಗ್ರೆಸ್ ನಾಯಕಿ ಡಿ.ಕೆ.ತಾರಾದೇವಿ ಸಿದ್ದಾರ್ಥ ಭೇಟಿ 

Advt_Headding_Middle

ಇತ್ತೀಚಿಗೆ ನಿಧನರಾದ ರಾಜಕೀಯ ವಿಶ್ಲೇಷಕ ಡಿ.ಕೆ.ಸಿದ್ದಾರ್ಥ ರೆಡ್ಡಿಯವರ ಚಿಕ್ಕಮಗಳೂರಿನ ಕಲ್ಯಾಣ ನಗರದ ಬಡಾವಣೆಯಲ್ಲಿ ಇರುವ ನಿವಾಸಕ್ಕೆ ತೆರಳಿ ಅವರ ಪತ್ನಿ, ಕೇಂದ್ರ ಮಾಜಿ ಸಚಿವೆ ಡಿ.ಕೆ.ತಾರಾದೇವಿ ಸಿದ್ದಾರ್ಥರವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ದಕ್ಷಿಣ ಕನ್ನಡ ಜಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗು ಚಿಕ್ಕಮಗಳೂರು ಜಿಲ್ಲಾ ಕೆಪಿಸಿಸಿ ಸಹಾಯಹಸ್ತ ಉಸ್ತುವಾರಿಗಳೂ ಆಗಿರುವ ಧನಂಜಯ ಅಡ್ಪಂಗಾಯ ರವರು ಜುಲೈ 10 ರಂದು ಬೇಟಿ ಮಾಡಿ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಪಿ.ಅಂಶುಮಂತ್ , ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ. ಶಶಿಧರ್,ಜಿಲ್ಲಾ ಕಾಂಗ್ರೆಸ್ ವಕ್ತಾರ ಪುಟ್ಟ ಸ್ವಾಮಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.