Breaking News

ಡಾಕ್ಟರ್ ಶ್ಯಾಮ್ ಪ್ರಸಾದ್ ಮುಖರ್ಜಿ ಸ್ಮರಣೆ – ವೃಕ್ಷಾರೋಪಣ ಕಾರ್ಯಕ್ರಮ

Advt_Headding_Middle

ಭಾರತೀಯ ಜನಸಂಘದ ಸ್ಥಾಪಕ ಅಧ್ಯಕ್ಷರಾದ ಡಾಕ್ಟರ್ ಶ್ಯಾಮಪ್ರಸಾದ ಮುಖರ್ಜಿ ಅವರ ಸ್ಮರಣೆಗಾಗಿ ಶಾಂತಿನಗರ ವಾರ್ಡ್ 4 ರಲ್ಲೀ ಗಿಡ ನೆಡಲಾಯಿತು.

ಈ ಸಂಧರ್ಭದಲ್ಲಿ ನಗರ ಪಂಚಾಯತ್ ವಾರ್ಡ್ ಸದಸ್ಯ ರಾದ ನಾರಾಯಣ ಪಿ.ಆರ್. ಹಾಗೂ ವಾರ್ಡ್ ಅಧ್ಯಕ್ಷರಾದ ನಾರಾಯಣ ಎಸ್ .ಎಂ. ಮಾಜಿ ನಗರ ಪಂಚಾಯತ್ ಅಧ್ಯಕ್ಷ ರಾದ ಸುಂದರಿ ಹಾಗೂ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಹರಿಣಾಕ್ಷಿ ಪಿ.ಎಸ್.,  ಗಹನ್ ಕೃಷ್ಣ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.