Breaking News

ಮೇನಾಲ ಕಾರ್ಯಕ್ಷೇತ್ರದ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ

Advt_Headding_Middle

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮೇನಾಲ ಕಾರ್ಯಕ್ಷೇತ್ರದ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆಯನ್ನು ಜು.12 ರಂದು ನೀಡಲಾಯಿತು.

ಈ ಸಂದರ್ಭದಲ್ಲಿ ಸದಸ್ಯರಾದ ಮಹೇಶ್ ರೈ ಮೇನಾಲ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ತಡ್ಕ, ಸೋಮನಾಥ್ ಪಿ ಮತ್ತು ಧನ್ಯ ಒಕ್ಕೂಟದ ಅಧ್ಯಕ್ಷರುಗಳು ಮತ್ತು ಮೇಲ್ವಿಚಾರಕರು ಶ್ರೀಮತಿ ಹೇಮಲತಾ,ಸೇವಾ ಪ್ರತಿನಿಧಿ ತಿರುಮಲೇಶ್ವರಿ ಮತ್ತು ವೇದಾವತಿ ಅವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.