Breaking News

ಕೇರ್ಪಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಸದಸ್ಯರಿಗೆ ಲಾಭಾಂಶ ವಿತರಣೆ

Advt_Headding_Middle

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೇರ್ಪಳ ಒಕ್ಕೂಟದ ಸಂಘದ ಸದಸ್ಯರಿಗೆ ಲಾಭಾಂಶವನ್ನು ಜು.12 ರಂದು ಕಾಂತಮಂಗಲ ಸೇವಾ ಕೇಂದ್ರದಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಶೋಭಾ, ಪ್ರೇಮ ಮೇಲ್ವಿಚಾರಕರಾದ ಶ್ರೀಮತಿ ಹೇಮಾ ಜಗದೀಶ್, ಸೇವಾ ಪ್ರತಿನಿಧಿಗಳಾದ ಶ್ರೀಮತಿ ಸವಿತಾ ಮತ್ತು ಶ್ರೀಮತಿ ಸುಶೀಲಾ ರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.