Breaking News

ಅರಂತೋಡು ಸಹಕಾರಿ ಸಂಘದ ವತಿಯಿಂದ ಜನತೆಗೆ ಮತ್ತೊಂದು ಸೇವೆ

Advt_Headding_Middle

ನೂತನ ಆಂಬುಲೆನ್ಸ್ ನಾಳೆ ಲೋಕಾರ್ಪಣೆ

ಅರಂತೋಡು- ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಾರ್ವಜನಿಕರಿಗೆ ಆಂಬುಲೆನ್ಸ್ ಸೇವೆ ಜುಲೈ 14 ರಂದು ಲೋಕಾರ್ಪಣೆಯಾಗಲಿದೆ. ಗ್ರಾಮೀಣ ಭಾಗದ ಜನರಿಗೆ ತುರ್ತು ಆರೋಗ್ಯ ಸೇವೆ ಒದಗಿಸುವ ಸಲುವಾಗಿ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ನೀಡಲು ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ಧರಿಸಿದೆ.

ಕೋವಿಡ್ ಮತ್ತಿತರ ತುರ್ತು ಸಂದರ್ಭದಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.