ಗುತ್ತಿಗಾರು: ರಿಕ್ಷಾ ಚಾಲಕರ ಸಾಂಕೇತಿಕ ಪ್ರತಿಭಟನೆ

Advt_Headding_Middle

 

 

ಸುಳ್ಯ ತಾಲ್ಲೂಕು ಆಟೋ ರಿಕ್ಷಾ ಚಾಲಕರ ಸಂಘ (ಬಿ.ಎಂ.ಎಸ್ ಸಂಯೋಜಿತ) ವತಿಯಿಂದ ಇತ್ತೀಚೆಗೆ ಏರಿಕೆಯಾಗಿದ್ದ ಇಂಧನ ಬೆಲೆ, ವಾಹನ ಇನ್ಶೂರೆನ್ಸ್ , ಬಿಡಿಭಾಗಗಳು ಹಾಗೂ ಜೀವನಾವಶ್ಯಕ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ವಿರುದ್ಧ 1 ಗಂಟೆ ಕಾಲ ಸಾಂಕೇತಿಕ ಪ್ರತಿಭಟನೆ ಗುತ್ತಿಗಾರು ಆಟೊ ನಿಲ್ದಾಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.