Breaking News

ಕಜ್ಜೋಡಿ: ಬರೆ ಕುಸಿದು ಮನೆ ಮೇಲೆ ಮರ ಬಿದ್ದು ಮನೆ ಜಖಂ

Advt_Headding_Middle

ಹರಿಹರ ಗ್ರಾಮದ ಕಜ್ಜೋಡಿ ತೇಜಕುಮಾರ್ ಎಂಬವರ ಮನೆ ಪಕ್ಕದ ಬರೆ ಕುಸಿದು ಮರವೊಂದು ಮನೆಯ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಜು.13 ರಂದು ರಾತ್ರಿ ನಡೆದಿದೆ.

ರಾತ್ರಿ 2 ಗಂಟೆ ಸುಮಾರಿಗೆ ಮನೆಯ ಮಾಡು ಮೇಲೆ ಮರ ಬಿದ್ದು ಮಾಡು ಸಂಪೂರ್ಣ ಜಖಂಗೊಂಡಿದೆ. ಇಂದು ಸ್ಥಳೀಯರು ಸೇರಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.