ಮುರುಳ್ಯ : ರಸ್ತೆಯಲ್ಲಿ ನಿರ್ಮಾಣಗೊಂಡ ತೋಡು

Advt_Headding_Middle

 

 

ಮುರುಳ್ಯ – ಕುಕ್ಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ಚರಂಡಿ ಮುಚ್ಚಿ ಹೋಗಿ ರಸ್ತೆಯಲ್ಲೇ ಮಳೆ ನೀರು ಹರಿದಾಡುತ್ತಿದ್ದು, ರಸ್ತೆ ತೋಡಾಗಿ ಮಾರ್ಪಟ್ಟಿದೆ.
ಮಳೆಗಾಲದ ಪರಿಣಾಮ ಪಾದಚಾರಿಗಳು, ದ್ವಿಚಕ್ರವಾಹನ ಸವಾರರ ಸಂಚಾರವಂತೂ ಈ ರಸ್ತೆಯಲ್ಲಿ ಹೇಳತೀರದು.
ಪಕ್ಕದಲ್ಲೇ ಶ್ರೀ ಕಾಳಿಕಾ ಭದ್ರಕಾಳಿ ದೇವಸ್ಥಾನ, ಶಾಲೆ ಹಾಗೂ ಅಂಗನವಾಡಿ ಕೇಂದ್ರವೂ ಇದ್ದು, ಈ ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದೆ.
ಸಂಬಂಧಪಟ್ಟ ಇಲಾಖೆಯವರು ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವರದಿ : ಸಂಕಪ್ಪ ಸಾಲ್ಯಾನ್ ಅಲೆಕ್ಕಾಡಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.