Breaking News

ಕುಂಭಕ್ಕೋಡು ಪರಿಸರದಲ್ಲಿ ಆನೆ ದಾಳಿಗೆ ಕೃಷಿ ಹಾನಿ

Advt_Headding_Middle

 

ಕುಂಭಕ್ಕೋಡು, ಬಂದಡ್ಕ ಪರಿಸರದಲ್ಲಿ ನಿನ್ನೆ ರಾತ್ರಿ ವೇಳೆಯಲ್ಲಿ ಆನೆಗಳು ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ ಮತ್ತು ಬಾಳೆ ಗಿಡಗಳನ್ನು ನಾಶಮಾಡಿದ ಘಟನೆ ವರದಿಯಾಗಿದೆ. ರಾತ್ರಿ ವೇಳೆಯಲ್ಲಿ ಈ ಭಾಗದ ಪ್ರದೇಶದಲ್ಲಿ ಆನೆಗಳು ಬರುತ್ತಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.