Breaking News

ಅರಂತೋಡು ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಮಂಗಳೂರಿನಲ್ಲಿ ಅಂಬ್ಯುಲೆನ್ಸ್ ಲೋಕಾರ್ಪಣೆ

Advt_Headding_Middle

 

 

ಅರಂತೋಡು ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಅಂಬ್ಯುಲೆನ್ಸ್ ಇಂದು ಮಂಗಳೂರಿನಲ್ಲಿ ಲೋಕಾರ್ಪಣೆಗೊಂಡಿತು. ತೊಡಿಕಾನ ದೇವಾಲಯದಲ್ಲಿ ವಾಹನಕ್ಕೆ ಪೂಜೆ ಮಾಡಿ ಮಂಗಳೂರಿನಲ್ಲಿ ಸಹಕಾರಿ ಸಚಿವ ವಿ. ಸೋಮಶೇಖರರವರು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್, ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಮೂಡಬಿದ್ರೆ, ಶಾಸಕ ಉಮಾನಾಥ್ ಕೋಟ್ಯಾನ್, ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಡಿಸಿಸಿ ಬ್ಯಾಂಕ್ ನ ನಿರ್ದೇಶಕರು, ಅರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಸಿ ಇ ಓ ವಾಸುದೇವ ನಾಯಕ್ ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.