ಬಾಳಿಲ ವಿದ್ಯಾಬೋಧಿನೀ ಪ್ರೌಢ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Advt_Headding_Middle

 

 

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟ ಬಾಳಿಲ- ಮುಪ್ಪೇರಿಯ ಇದರ ಅಧ್ಯಕ್ಷರಾದ ವೆಂಕಪ್ಪ ನಾಯ್ಕ ಪೊಸೋಡುರವರ ಮುಂದಾಳತ್ವದಲ್ಲಿ ಒಕ್ಕೂಟದ ಸದಸ್ಯರಿಂದ ಶಾಲಾ ಸ್ವಚ್ಛತಾ ಕಾರ್ಯ ಜು. 14ರಂದು ನಡೆಯಿತು .

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರ ಸಹಕಾರದಿಂದ ಎಸೆಸೆಲ್ಸಿ ಪರೀಕ್ಷಾ ಕೇಂದ್ರವಾದ ಶಾಲೆಯ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.