Breaking News

ಕೆವಿಜಿ ಆಯುರ್ವೇದಿಕ್ ಕಾಲೇಜು :ಬೃಹತ್  ವನಸಂವರ್ಧನಾ ಕಾರ್ಯಕ್ರಮ

Advt_Headding_Middle

 

 

ಸೇವಾಭಾರತಿ ಸುಳ್ಯ ಮತ್ತು ಕರ್ನಾಟಕ ಅರಣ್ಯ ಇಲಾಖೆ ಇದರ ಸಹಯೋಗದೊಂದಿಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಕುಕ್ಕೆಯನ್ನು ಹಸಿರಾಗಿಸುವ ಬೃಹತ್ ವನಸಂವರ್ಧನಾ ಕಾರ್ಯಕ್ರಮ ಜೂನ್ 13ರಂದು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸುಳ್ಯದ ಕೆವಿಜಿ ಆಯುರ್ವೇದ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳಿಂದ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಔಷಧೀಯ ಸಸ್ಯಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಕೆವಿಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ., ಎನ್ನೆಸ್ಸೆಸ್ ಘಟಕದ ಅಧಿಕಾರಿ ಡಾ. ಪ್ರಮೋದ್ ಪಿ.ಎ., ಸಂಸ್ಥೆಯ ಬೋಧಕ ಮತ್ತು ಬೋಧಕೇತರ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.