Breaking News

ಬೆಳ್ಳಾರೆ: ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯಿಂದ ಗೌರವಾರ್ಪಣೆ

Advt_Headding_Middle

 

 

ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಬೆಳ್ಳಾರೆ ಇದರ ವತಿಯಿಂದ ಅಜಪಿಲದ ಒತ್ತೇಕೊಲದಲ್ಲಿ 29 ವರ್ಷಗಳಲ್ಲಿ ಮುಖ್ಯ ಪೂಜಾರಿ ಕರ್ತವ್ಯ ನಿರ್ವಹಿಸಿದ ಕೃಷ್ಣ ಮಣಿಯಾಣಿ ಮೊಗಪ್ಪೆಯವರನ್ನು ಮತ್ತು ಈ ವರ್ಷದಿಂದ ಒತ್ತೇಕೊಲಕ್ಕೆ ಕೈಬೆಳಕು ಕರ್ಮಿಯಾಗಿ ಸೇವೆಗೆ ಸೇರ್ಪಡೆಗೊಂಡ ಸಮಿತಿಯ ಸದಸ್ಯ ಚಿದಾನಂದ ಪನ್ನೆಯವರನ್ನು ಗೌರವಿಸುವ ಕಾರ್ಯಕ್ರಮ ಜು. 12 ರಂದು ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಆನಂದ ರೈ ಪುಡ್ಕಜೆ, ಅಧ್ಯಕ್ಷರಾದ ಅಮೃತ್ ಕುಮಾರ್ ಕಿಲಂಗೋಡಿ, ಕಾರ್ಯದರ್ಶಿ ಸತೀಶ್ ಕಿಲಂಗೋಡಿ, ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.