Breaking News

ಎನ್.ಎಂ.ಸಿ.ಯಲ್ಲಿ ಎನ್.ಸಿ.ಸಿ. ಬ್ಲಾಗ್ ಫೇಜ್ ಬಿಡುಗಡೆ

Advt_Headding_Middle

 

 

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಎಂಸಿಸಿ ಘಟಕದ ಅಧಿಕೃತ ಅಂತರ್ಜಾಲ ತಾಣವನ್ನು ಜುಲೈ 15ರಂದು ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಮ್ ಬಾಲಚಂದ್ರ ಗೌಡ ಇವರು ಆನ್ಲೈನ್ ಮೂಲಕ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪೂವಪ್ಪ ಗೌಡ ಕೆ, ಅಸೋಸಿಯೇಟ್ ಎನ್.ಸಿ.ಸಿ. ಆಫೀಸರ್ ಲೆಫ್ಟಿನೆಂಟ್ ಸೀತಾರಾಮ ಎಂ ಡಿ ಹಾಗೂ ಎನ್.ಸಿ.ಸಿ. ಸೀನಿಯರ್ ಅಂಡರ್ ಆಫೀಸರ್ ಅಭಿಷೇಕ್ ಎ ಇವರು ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ಎನ್.ಸಿ.ಸಿ. ಕೆಡೆಟ್ ಗಳು ಹಾಗೂ ಬೋಧಕ ಬೋಧಕೇತರ ವೃಂದದ ಸಿಬ್ಬಂದಿಗಳು ಇದರಲ್ಲಿ ಭಾಗವಹಿಸಿದ್ದರು. ‌

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.