ಸವಣೂರು : ವಾಟ್ಸಾಪ್ ನಲ್ಲಿ ಪ್ರಚೋದನಕಾರಿ ಸ್ಟೇಟಸ್

Advt_Headding_Middle

 

ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

ಸವಣೂರಿನಲ್ಲಿ ಯುವಕನೋರ್ವ ವಾಟ್ಸಾಪ್ ಸ್ಟೇಟಸ್ ನಲ್ಲಿ ಕೋಮು ಪ್ರಚೋದನಕಾರಿ ಬರಹವನ್ನು ಹಾಕಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸವಣೂರಿನ ನಿಝಾರ್ ಎಂಬ ಯುವಕ ತನ್ನ ವಾಟ್ಸಾಪ್ ಸ್ಟೇಟಸ್ ನಲ್ಲಿ ಕೋಮು ಪ್ರಚೋದನಕಾರಿ ಬರಹವನ್ನು ಹಾಕಿದ್ದು ಈ ಬಗ್ಗೆ ಸಾರ್ವಜನಿಕರ ದೂರಿನಂತೆ ನಿಝಾರ್ ನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದು ಆರೋಪಿಯನ್ನು ಕಡಬ ದಂಡಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು ಬಾಂಡ್ ಮುಚ್ಚಳಿಕೆ ಮುಖಾಂತರ ದಂಡಾಧಿಕಾರಿಯವರು ಬಿಡುಗಡೆಗೊಳಿಸಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.