ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ರೈಂಬೋ ವತಿಯಿಂದ ವಿದ್ಯಾರ್ಥಿಗಳಿಗೆ ಮನೆಯಂಗಳದಲ್ಲಿ ಕೈತೋಟ ನಿರ್ಮಿಸುವ ಕಾರ್ಯಕ್ರಮ

Advt_Headding_Middle

 

ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ರೈಂಬೋ ವಿಭಾಗದ ವತಿಯಿಂದ ವಿದ್ಯಾರ್ಥಿಗಳಲ್ಲಿ ಕೃಷಿಯಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ, ಜೂನ್ ತಿಂಗಳಲ್ಲಿ ವಿಧ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ‘ಮನೆಯಂಗಳದಲ್ಲಿ ಕೈತೋಟ’ ಯೋಜನೆಯಲ್ಲಿ, ಸುಳ್ಯ ಡಿವಿಷನ್ ಅಧೀನದ ಶಾಖೆಗಳ, ವಿದ್ಯಾರ್ಥಿಗಳು ತಮ್ಮತಮ್ಮ ಮನೆಯಂಗಳದಲ್ಲಿ ತರಕಾರಿ, ಹೂವಿನ ಗಿಡಗಳು ನಡುವ ಮೂಲಕ ಭಾಗಿಯಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಡಿವಿಷನ್ ರೈಂಬೋ ಕಾರ್ಯದರ್ಶಿ ಕಲಾಂ ಝುಹ್ರಿ ಬೆಳ್ಳಾರೆ ಕಾರ್ಯಕ್ರಮ ಉಸ್ತುವಾರಿಯನ್ನು ವಹಿಸಿ ಆವಶ್ಯಕವಾದ ನಿರ್ದೇಶನಗಳನ್ನು ಮತ್ತು ಮಾರ್ಗದರ್ಶನ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.