Breaking News

ಉಬರಡ್ಕ ಮಿತ್ತೂರು ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

Advt_Headding_Middle

 

 

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆಯು ಜು.15 ರಂದು ನಡೆಯಿತು. ಅರ್ಚಕ ವೆಂಕಟ್ರಾಮ್ ಭಟ್ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷರಾದ ದಾಮೋದರ ಗೌಡ ಮದುವೆಗದ್ದೆ, ಮಿತ್ತೂರು ಉಳ್ಳಕುಲು ದೈವಸ್ಥಾನದ ಮೊಕ್ತೇಸರ ವೆಂಕಟ್ರಮಣ ಕೆದಂಬಾಡಿ, ಕಟ್ಟಡ ಸಲಹಾ ಸಮಿತಿ ಸದಸ್ಯರು, ಆಡಳಿತ ಮಂಡಳಿ ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿ, ಸಂಘದ ಮಾಜಿ ನಿರ್ದೇಶಕರು, ಸಿಬ್ಬಂದಿಗಳು, ಇಂಜಿನಿಯರ್ ಗಳು, ಊರಿನ ಗಣ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.