Breaking News

ಶ್ರೀ ಜ್ಞಾನಮಂದಾರ ಶೈಕ್ಷಣಿಕ,ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು : ‘ಸ್ವರಮಂದಾರ’ ಪ್ರಶಸ್ತಿ ಪ್ರಕಟ

Advt_Headding_Middle

 

 

ಶ್ರೀ ಜ್ಞಾನಮಂದಾರ ಶೈಕ್ಷಣಿಕ,ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ನೀಡುವ ‘ಸ್ವರಮಂದಾರ’ ರಾಜ್ಯ ಪ್ರಶಸ್ತಿಗೆ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.

ಸುಳ್ಯದ ಕು|ಶುಭದಾ ಆರ್.ಪ್ರಕಾಶ್ ಪ್ರಥಮ, ಮಂಗಳೂರಿನ ಕು|ಪ್ರಣತಿ ಕೆ ಎಚ್ ದ್ವಿತೀಯ ಸ್ಥಾನ ಪಡೆದಿದ್ದು, ‘ಹಾಡು ಬಾ ಕೋಗಿಲೆ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡಲಿದ್ದಾರೆ. ಪ್ರಶಸ್ತಿಯು ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಒಳಗೊಂಡಿದ್ದು ಸಾಂಸ್ಕೃತಿಕ ನಗರಿ ಧಾರವಾಡದ ಪಾಟೀಲ್ ಪುಟ್ಟಪ್ಪ ಸಭಾಂಗಣದಲ್ಲಿ, ರತಿಕಾ ನೃತ್ಯನಿಕೇತನ ಧಾರವಾಡ ಇದರ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಜ್ಞಾನಮಂದಾರ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಸೋಮಶೇಖರರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.