ಮುಪ್ಪೇರ್ಯ: ಶ್ರೀ ಧರ್ಮಶಾಸ್ತಾ ಸನ್ನಿಧಿಯಲ್ಲಿ ಸಂಕ್ರಮಣ ಪೂಜೆ

Advt_Headding_Middle

 


ಮುಪ್ಪೇರ್ಯ ಗ್ರಾಮದ ಮುಪ್ಪೇರ್ಯ ಎಂಬಲ್ಲಿರುವ ಶ್ರೀ ಧರ್ಮಶಾಸ್ತ ಭಜನಾ ಮಂದಿರದಲ್ಲಿ ಸಂಕ್ರಮಣ ಪೂಜೆಯು ಜು. 16ರಂದು ನಡೆಯಿತು. ಶ್ರೀ ಮಹಾವಿಷ್ಣು ಭಜನಾ ಮಂಡಳಿ ಬಾಳಿಲ – ಮುಪ್ಪೇರ್ಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ರಾತ್ರಿ ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾಪೂಜೆ ನೆರವೇರಿ, ಪ್ರಸಾದ ವಿತರಣೆ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.