Breaking News

ಜು.19 : ಕನ್ನಡ ವಿಭಾಗ ನೆಹರು ಮೆಮೋರಿಯಲ್ ಕಾಲೇಜು ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ  ಇದರ ವತಿಯಿಂದ ರಾಜ್ಯ ಮಟ್ಟದ ವೆಬಿನಾರ್

Advt_Headding_Middle

 

 

ನೆಹರು ಮೆಮೋರಿಯಲ್ ಕಾಲೇಜು ಕನ್ನಡ ವಿಭಾಗ ಹಾಗೂ, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಇದರ ಸಹಯೋಗದಲ್ಲಿ ಆನ್ಲೈನ್ ಶಿಕ್ಷಣದ ಸಾಧಕ ಬಾಧಕಗಳ ಬಗ್ಗೆ ರಾಜ್ಯಮಟ್ಟದ ವೆಬಿನಾರ್ ಜು.19 ರಂದು ಅಂತರ್ಜಾಲ ಮೂಲಕ ನಡೆಯಲಿದೆ.

ವೆಬಿನಾರ್ ನಲ್ಲಿ ಸಂಪನ್ಮೂಲ ವ್ಯಕ್ತಿ ಗಳಾಗಿ ಪ್ರಾಧ್ಯಾಪಕರು ಹಾಗೂ ಬರಹಗಾರರಾದ ಡಾ.ನರೇಂದ್ರ ರೈ ದೇರ್ಲ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಇದರ ಅಧ್ಯಕ್ಷರು ಹಾಗೂ ಫಾರ್ಮೇಡ್ ಗ್ರೂಪ್ ಅಫ್ ಕಂಪನಿ ಬೆಂಗಳೂರು ಇದರ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಡಾ.ಉಮ್ಮರ್ ಬೀಜದಕಟ್ಟೆ,
ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪೂವಪ್ಪ ಕಣಿಯೂರು, ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ಸಂಜೀವ ಕುದ್ಪಾಜೆ ಹಾಗು ನೆ.ಮೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರುದ್ರಕುಮಾರ್ ಎಂ.ಎಂ.ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.