ಇಂದು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ  ನೂತನ ಪದಾಧಿಕಾರಿಗಳ ಪದಗ್ರಹಣ

Advt_Headding_Middle

 

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇಂದು ಸಂಜೆ ಸುಬ್ರಹ್ಮಣ್ಯದ ಮಹಾಮಾಯಿ ಸಭಾಂಗಣದಲ್ಲಿ ನಡೆಯಲಿದೆ.

ವಿಜಯಕುಮಾರ್ ಅಮೈ ಅಧ್ಯಕ್ಷತೆಯ ಹೊಸ ಪದಾಧಿಕಾರಿಗಳ ಕ್ಲಬ್ ನ ಪದಗ್ರಹಣ ಅಧಿಕಾರಿಯಾಗಿ ವಲಯ V ರ ಪೂರ್ವ ಜಿಲ್ಲಾ ಗವರ್ನರ್ ಡಾ. ನಾಗಾರ್ಜುನ ಎಸ್ ಇವರು ಇರಲಿದ್ದಾರೆ. ಮುಖ್ಯ ಆತಿಥಿಗಳಾಗಿ ವಲಯ V ರ ಅಸಿಸ್ಟೆಂಟ್ ಗವರ್ನರ್ ರೊ। ಜಿತೇಂದ್ರ ನಿಡ್ಯಮಲೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮೋಹನ್ ರಾಂ ಸುಳ್ಳಿ, ರೊ। ಸೀತಾರಾಮ ರೈ, ವಲಯ ಸೇನಾನಿ ರೋ। ಭರತ್ ನೆಕ್ರಾಜೆ ಇರಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.