ಸುಳ್ಯ ಮುಖ್ಯರಸ್ತೆಯ ಕೆಲವು ಕಡೆಗಳಲ್ಲಿ ಕೆಸರು

Advt_Headding_Middle

 

 

ವಾಹನ ನಿಲುಗಡೆಗೆ ಕಿರಿಕಿರಿ

ಸುಳ್ಯ ಮುಖ್ಯರಸ್ತೆ ಶ್ರೀರಾಮಪೇಟೆ ಎಸ್ ವಿ ಎಂ ಆಸ್ಪತ್ರೆಯ ಮುಂಭಾಗ ರಸ್ತೆ ಬದಿಯಲ್ಲಿ ಶೇಖರಗೊಂಡಿರುವ ಮಣ್ಣು ಕೆಸರಾಗಿ ನಿಂತಿದ್ದು, ಈ ಭಾಗದಲ್ಲಿ ವಾಹನ ನಿಲುಗಡೆಗೆ ಸಮಸ್ಯೆಯಾಗುತ್ತಿದೆ.

ಸಂಬಂಧಪಟ್ಟ ಇಲಾಖೆಯವರು ಕೂಡಲೇ ಅದನ್ನು ತೆರವುಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.