Breaking News

ರಾಜ್ಯದಲ್ಲಿ ನಾಳೆಯಿಂದ ಅನ್‌ಲಾಕ್

Advt_Headding_Middle

ಜು.26 ರಿಂದ ಪದವಿ ತರಗತಿ ಪ್ರಾರಂಭ

ನಾಳೆಯಿಂದ ಶೇ.50 ರಷ್ಟು ಸೀಟ್‌ಗಳ ಭರ್ತಿಯೊಂದಿಗೆ ಸಿನಿಮಾ ಮಂದಿರ ತೆರೆಯುವುದಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ಅನ್‌ಲಾಕ್ 4.0 ಮಾರ್ಗಸೂಚಿ ಕ್ರಮಗಳ ಜಾರಿ ಕುರಿತಂತೆ ಮಹತ್ವದ ಸಭೆ ನಡೆಯಿತು.

ಈ ಸಭೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್‌ಕರ್ಫ್ಯೂ ಜಾರಿಗೊಳಿಸಲು ಹಾಗೂ ಜು.26 ರಿಂದ ಪದವಿ ತರಗತಿಗಳನ್ನು ತೆರೆಯುವುದಕ್ಕೆ ಅವಕಾಶ ನೀಡಲಾಗಿದೆ. ಕಾಲೇಜು ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.