Breaking News

ವಿನೋಬನಗರ: ವಿವೇಕಾನಂದ ಶಾಲಾ ರಸ್ತೆ ಬಳಿ ಮಳೆನೀರು ಸಂಚಾರಕ್ಕೆ ತೊಂದರೆ

Advt_Headding_Middle

 

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಗೆ ತೆರಳುವ ಗಿರಿಜನರ ಸಭಾಮಂದಿರ- ಕಾಟೂರು ರಸ್ತೆಯಲ್ಲಿ ಸಮರ್ಪಕವಾಗಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣದಿಂದ ಮಳೆನೀರು ತುಂಬಿದ್ದು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದೆ.


ಜಾಲ್ಸೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಇದರತ್ತ ಗಮನಹರಿಸಿ, ಮಳೆನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಮಾಡಬೇಕಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.