ಭಾಸ್ಕರ್ ಪಡೀಲ್ ನಿಧನ

Advt_Headding_Middle

 

 

ಕೇರಳದ ಕಾಂಞಗಾಡಿನವರವರಾಗಿದ್ದು ಸುಳ್ಯ ಮತ್ತು ಸುಬ್ರಹ್ಮಣ್ಯದಲ್ಲಿ ಕೆಲವು ವರ್ಷ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಭಾಸ್ಕರ ಪಡೀಲ್ ಜು.17 ರಂದು ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಮಂಗಳೂರು ಅರಣ್ಯ ಇಲಾಖೆಯಲ್ಲಿ
ಸೂಪರಿಂಟೆಂಡೆಂಟ್ ಆಗಿ ನಿವೃತ್ತರಾಗಿದ್ದರು. ಪಿಲಿಕುಳ ನಿಸರ್ಗಧಾಮದಲ್ಲಿ ಮೆನೇಜರ್ ಆಗಿಯೂ ದುಡಿದ್ದ ಅವರು ಭಾರತ್ ಸ್ಕೌಟ್ ಮತ್ತು ಗೈಡ್ ಇದರ ಜಿಲ್ಲಾ ಕಛೇರಿಯಲ್ಲಿ ಕಳೆದ 5 ವರ್ಷಗಳ ಕಾಲ ವ್ಯವಸ್ಥಾಪಕರಾಗಿ ದುಡಿಯುತಿದ್ದರು. ಇವರ ಮಕ್ಕಳು ಅಂಜು ಮತ್ತು ಶ್ರೀಮತಿ ಅನುಪಮಲಕ್ಷ್ಮೀ ಮನೋಜ್ ಕಾಸರಗೋಡು ಹಾಗೂ ಬಂಧುಗಳನ್ನು ಅಗಲಿದ್ದಾರೆ .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.