ಸುಳ್ಯ ತಾಲೂಕಿನಲ್ಲಿ ಇಂದು 9 ಕೊರೋನಾ ಪಾಸಿಟಿವ್

Advt_Headding_Middle

ಆರೋಗ್ಯ ಇಲಾಖೆಯ ವರದಿ ಪ್ರಕಾರ ಸುಳ್ಯ ತಾಲೂಕಿನಲ್ಲಿ ಇಂದು 9 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.


ಬೆಳ್ಳಾರೆಯಲ್ಲಿ 1, ಸುಳ್ಯದಲ್ಲಿ 1, ಎಡಮಂಗಲದಲ್ಲಿ 1, ಅಜ್ಜಾವರದಲ್ಲಿ 2, ಸಂಪಾಜೆಯಲ್ಲಿ 1, ಕೊಲ್ಲಮೊಗ್ರದಲ್ಲಿ 1, ಏನೆಕಲ್ಲಿನಲ್ಲಿ 1, ಕನಕಮಜಲಿನಲ್ಲಿ 1 ಪಾಸಿಟಿವ್ ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 162.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.