ಸರಳ ರೀತಿಯಲ್ಲಿ ಬಕ್ರೀದ್ ಹಬ್ಬ ಆಚರಣೆಗೆ ಸುನ್ನಿ ಮಹಲ್ ಫೆಡರೇಶನ್ ಕರೆ

Advt_Headding_Middle

 

 

ಮುಸಲ್ಮಾನ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬದ ಆಚರಣೆಯನ್ನು ಈ ಬಾರಿ ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ಆಚರಿಸಿಕೊಳ್ಳುವಂತೆ ಸುನ್ನಿ ಮಹಲ್ ಫೆಡರೇಷನ್ ಕರೆ ನೀಡಿದೆ. ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಸಿ ಈದ್ ನಮಾಝ್ ನಿರ್ವಹಿಸಬೇಕಾಗಿದೆ. ಲಾಕ್ಡೌನ್ ಸಡಿಲಿಕೆ ಗೊಳಿಸಿದ್ದರು ಕೂಡ ಜನತೆ ಎಚ್ಚರಿಕೆಯಿಂದ ಇರಬೇಕಾಗಿದೆ. ಈ ಬಾರಿಯ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಿಕೊಂಡು ವಿಶ್ವ ದಿಂದಲೇ ಈ ಮಹಾಮಾರಿ ವೈರಸ್ ಸಂಪೂರ್ಣವಾಗಿ ತೊಲಗಲು ಎಲ್ಲಾ ಮುಸಲ್ಮಾನ ಬಾಂಧವರು ಸರ್ವಶಕ್ತನಾದ ಅಲ್ಲಾಹನಲ್ಲಿ ಪ್ರಾರ್ಥಿಸುವಂತೆ ಸುನ್ನಿ ಮಹಲ್ ಫೆಡ್ರೇಶನ್ ಸುಳ್ಯ ತಾಲೂಕು ಅಧ್ಯಕ್ಷ ಹಾಜಿ ಇಬ್ರಾಹಿಂ ಕತ್ತರ್ ಮಂಡೆಕೋಲು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.