Breaking News

ಕುಕ್ಕುಜಡ್ಕ  ಶಾಲೆಗೆ ಕಿವಾನಿ ಸಂಸ್ಥೆಯ ವತಿಯಿಂದ ಕಂಪ್ಯೂಟರ್ ಕೊಡುಗೆ

Advt_Headding_Middle

 

ಅಮರಮುಡ್ನೂರಿನ ಕುಕ್ಕುಜಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಪ್ರತಿಷ್ಠಿತ ಕಿವಾನಿ ಸಂಸ್ಥೆಯ ವತಿಯಿಂದ ಸಂಸ್ಥೆಯ ಉದ್ಯೋಗಿ ರಜನಿಕಾಂತ್ ಉಮ್ಮಡ್ಕ ರವರ ನೇತೃತ್ವದಲ್ಲಿ ಕಂಪ್ಯೂಟರ್ ನ್ನು ಜು. 17 ರಂದು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ರಜನಿಕಾಂತ್ ಉಮ್ಮಡ್ಕ ರವರು ಈ ಶಾಲೆಯ ಹಳೆವಿದ್ಯಾರ್ಥಿಯಾಗಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.