ದೇವರಕಾನ ಶಾಲೆಯಲ್ಲಿ ಕೊರೊನಾ ಲಸಿಕಾ ಶಿಬಿರ

Advt_Headding_Middle

 

 

ಐವರ್ನಾಡು ಗ್ರಾಮ ಪಂಚಾಯತ್ ,ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ದೇವರಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ,ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ, ಎ.ಪಿ.ಎಂ.ಸಿ.ಉಪಾಧ್ಯಕ್ಷ ನವೀನ್ ಕುಮಾರ್ ಸಾರಕರೆ, ದೇವರಕಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಎಲ್ಯಣ್ಣ ಗೌಡ ಕುಳ್ಳಂಪಾಡಿ, ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಯು.ಡಿ.ಶೇಖರ್ ಗ್ರಾ ಮ ಪಂಚಾಯತ್ ಸದಸ್ಯರಾದ ಯೋಗೀಶ್ ಕಲ್ಲಗದ್ದೆ, ಸುಂದರಲಿಂಗಂ, ರಂಜನ್ ಮೂಲೆತೋಟ, ಶಶಿಕಲಾ ಎಲ್ಯಣ್ಣ ಗೌಡ ಕುಳ್ಳಂಪಾಡಿ, ಶರ್ಮಿಳಾ ಚೀಮುಳ್ಳು , ಸಹಕಾರಿ ಸಂಘದ ನಿರ್ದೇಶಕ ಸತೀಶ್ ಎಡಮಲೆ, ಶಾಲಾ ಮುಖ್ಯ ಶಿಕ್ಷಕಿ ಅನುರಾಧಾ ,ಸಮೃದ್ದಿ ಫ್ರೆಂಡ್ಸ್ ಅಧ್ಯಕ್ಷ ಸಂಪ್ರೀತ್ ಮಿತ್ತಮೂಲೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಆರೋಗ್ಯ ಸಹಾಯಕಿಯರು,ಆಶಾ ಕಾರ್ಯಕರ್ತೆಯರು ,ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.