ಆಲೆಟ್ಟಿ: ಕೋಲ್ಚಾರಿನಲ್ಲಿ ಪ್ರಥಮ ಮತ್ತು 2 ನೇ ಕೋವಿಡ್ ಲಸಿಕಾ ಕಾರ್ಯಕ್ರಮ

Advt_Headding_Middle

 

 

ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಕೋಲ್ಚಾರು ಸರಕಾರಿ ಶಾಲೆಯಲ್ಲಿ ಕೋವಿಡ್ ಲಸಿಕೆ 2 ನೇಯ ಡೋಸ್ ಮತ್ತು ಪ್ರಥಮ ಡೋಸ್ ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಹಾಕಲಾಯಿತು. ಸುಮಾರು 150 ಲಸಿಕೆ ಲಭ್ಯವಿತ್ತು. ಪಂಚಾಯತ್ ಸದಸ್ಯರು, ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು , ಶಾಲೆಯ ಶಿಕ್ಷಕ ವೃಂದದವರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.