Breaking News

ಜು.21 : ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಕಾರ್ಯಕ್ರಮ

Advt_Headding_Middle

 

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ
ಸನ್ಮಾನ ಹಾಗೂ ಉಪನ್ಯಾಸ ಜುಲೈ 21 ರಂದು ಪೂ ಪೂ.ಗಂಟೆ 10ಕ್ಕೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಅಧ್ಯಕ್ಷತೆ ವಹಿಸಲಿರುವರು. ಅಂಕಣಕಾರ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆ ಉಪನ್ಯಾಸ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕನ್ನಡಪ್ರಭ ಪತ್ರಿಕೆಯ ಮಾಜಿ ಪತ್ರಕರ್ತ ಶಿವರಾಮ ಕೊಯಿಂಗೋಡಿಮೂಲೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ, ಎನ್. ಭವಾನಿಶಂಕರ್ ಉಪಸ್ಥಿತರಿರುವರು ಎಂದು ಸಂಘದ ಪ್ರ.ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.