ಅಜ್ಜಾವರ ಗ್ರಾಮ ಪಂಚಾಯತ್ ವತಿಯಿಂದ ಕೋವಿಡ್ ಲಸಿಕೆ ವಿತರಣೆ

Advt_Headding_Middle

 

 

ಅಜ್ಜಾವರ ಗ್ರಾಮದ ಕಾಂತಮಂಗಲ ಹಿ ಪ್ರಾ ಶಾಲೆ ಮತ್ತು ಅಜ್ಜಾವರ ಹಿ ಪ್ರಾ ಶಾಲೆಯಲ್ಲಿ ಅಜ್ಜಾವರ ಗ್ರಾಮ ಪಂಚಾಯತ್ ವತಿಯಿಂದ ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಕೋವಿಡ್ ಲಸಿಕೆಯನ್ನು ಜು.20ರಂದು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ ಸತ್ಯವತಿ ಬಸವನಪಾದೆ, ಉಪಾಧ್ಯಕ್ಷರು ಶ್ರೀಮತಿ ಲೀಲಾಮನಮೋಹನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲ ಎ ಕೆ, ಪಂಚಾಯತ್ ಸದಸ್ಯರುಗಳು, ಆರೋಗ್ಯ ಸಹಾಯಕಿಯರು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಮತ್ತು ಆದ್ಯತಾ ಗುಂಪಿನವರಿಗೆ ಲಸಿಕೆ ವಿತರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.