ಸುಳ್ಯ: ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಸತತ ನಾಲ್ಕನೇ ವರ್ಷ ಶೇ 100 ಫಲಿತಾಂಶ

Advt_Headding_Middle


ಸುಳ್ಯದ ಕೆ.ವಿ.ಜಿ. ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ಶೇ. 100 ಫಲಿತಾಂಶದೊಂದಿಗೆ, ಸತತ 4ನೇ ಬಾರಿಗೆ ಶೇ. 100 ಫಲಿತಾಂಶದ ದಾಖಲೆ ಬರೆದಿದೆ.
ವಿಜ್ಞಾನ ವಿಭಾಗದಲ್ಲಿ ಎಂ.ಅರ್. ಶೃತಿ, ಶಿವಕೃಷ್ಣ, ಕೆ ಅನುಷಾ ಪ್ರಭು,ಅನನ್ಯ ಲಕ್ಷ್ಮಿ, ಆಯಾಶತ್ ಹಾಶಿರ ಎಂಬ ವಿದ್ಯಾರ್ಥಿಗಳು 600 ಕ್ಕೆ 600 ಅಂಕ ಗಳೆಸಿರುತ್ತಾರೆ. ಒಟ್ಟು ವಿಜ್ಞಾನ ವಿಭಾಗದಲ್ಲಿ 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಗಿದ್ದು ಅದರಲ್ಲಿ 36 ಡಿಸ್ಟಿಂಕ್ಷನ್ ಮತ್ತು ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಸ್ವಾತಿ ಜೆ. ಪಿ.-588, ಸಾರ್ಥಕ್ ಭಟ್ -584, ವಿಜೇತ್ ಶೆಟ್ಟಿ-555, ಕನಸು-531, ರಚಿತ್-530 ಅಂಕಗಳನ್ನು ಪಡೆದಿದ್ದಾರೆ. 35 ವಿದ್ಯಾರ್ಥಿಗಳಲ್ಲಿ 9 ಮಂದಿ ಡಿಸ್ಟಿಂಕ್ಷನ್ ಮತ್ತು ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣಕಾ ಪ್ರಸಾದ್ ಕೆ.ವಿ. ಹಾಗೂ ಕಾಲೇಜಿನ ಪ್ರಾಂಶುಪಲರಾದ ಡಾ. ಯಶೋದಾ ರಾಮಚಂದ್ರ ಅವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.