ಜಯನಗರ : ಬಕ್ರೀದ್ ಹಬ್ಬದ ಅಂಗವಾಗಿ ಈದ್ ನಮಾಜ್

Advt_Headding_Middle

 

 

ಜಯನಗರ ಜನ್ನತುಲ್ ಉಲೂಮ್ ಮಸ್ಜಿದ್ ನಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಈದ್ ನಮಾಜ್ ನೆರವೇರಿತು. ಸ್ಥಳೀಯ ಮದರಸ ಸದರ್ ಮುಅಲ್ಲಿಮ್ ಅಬ್ದುಲ್ ಕರೀಂ ಸಕಾಫಿ ನೇತೃತ್ವ ವಹಿಸಿದ್ದರು. ಸ್ಥಳೀಯ ಮುಸಲ್ಮಾನ ಭಾಂದವರು ಭಾಗವಸಿ ಈದ್ ಆಚರಣೆ ಮಾಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.