ಕನಕಮಜಲು: ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಕೋವಿಡ್ ನಿಯಮಾನುಸಾರ ಬಕ್ರೀದ್ ಆಚರಣೆ

Advt_Headding_Middle

 

ಕನಕಮಜಲಿನ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸಲ್ಮಾನ ಬಾಂಧವರು ಕೋವಿಡ್ ನಿಯಮಾನುಸಾರದಂತೆ ಜು.21ರಂದು ಆಚರಿಸಿದರು.
ಆಲಿ ಮಾನನಿ ಮುಂಡೋಳ್ ಅವರು ನೇತೃತ್ವದಲ್ಲಿ ಬಕ್ರೀದ್ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.