ಶಾಂತಿನಗರ ಮದ್ರಸದಲ್ಲಿ ಈದ್ ಹಬ್ಬ ಆಚರಣೆ

Advt_Headding_Middle

ಇಂದು ತಾಲೂಕಿನಲ್ಲೆಡೆ ಮುಸಲ್ಮಾನ ಬಾಂಧವರ ಬಕ್ರೀದ್ ಹಬ್ಬ ಆಚರಣೆ ನಡೆಯಿತು.

 

ಇದರ ಅಂಗವಾಗಿ ಸುಳ್ಯ ಶಾಂತಿನಗರ ನೂರುಲ್ ಇಸ್ಲಾಂ ಮದ್ರಸದಲ್ಲಿ ಸ್ಥಳೀಯ ಸದರ್ ಮುಅಲ್ಲಿಮ್ ಅಬ್ದುಲ್ ರಶೀದ್ ಝೈನಿ ರವರ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಸಂದೇಶ ಭಾಷಣ ನಡೆಯಿತು. ಸ್ಥಳೀಯ ಮುಸಲ್ಮಾನ ಬಾಂಧವರು ಈದ್ ಆಚರಣೆಯಲ್ಲಿ ಭಾಗವಹಿಸಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.