ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳ ಮನೆಯವರಿಗೆ ಮಧ್ಯಾಹ್ನದ ಊಟವನ್ನು ವಿತರಿಸಿದ ನಾವೂರು ಬೀಜಕೊಚ್ಚಿ ಫ್ರೆಂಡ್ಸ್

Advt_Headding_Middle

 

ಸುಳ್ಯ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳ ಮನೆಯವರಿಗೆ ಮಧ್ಯಾಹ್ನದ ಊಟವನ್ನು ನೀಡುವ ಮೂಲಕ ಬಕ್ರೀದ್ ಹಬ್ಬವನ್ನು ಆಚರಿಸಿಕೊಂಡರು. ನಾವೂರು ಬೀಜಕೊಚ್ಚಿ ಫ್ರೆಂಡ್ಸ್ ಇಂದು ಸುಮಾರು 70 ಮಂದಿಗೆ ಮಧ್ಯಾಹ್ನದ ಊಟವನ್ನು ನೀಡಿದರು.

ಫ್ರೆಂಡ್ಸ್ ತಂಡದಲ್ಲಿ ಹಲವಾರು ಮಂದಿ ಯುವಕರು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕಳೆದ ಲಾಕ್ ಡೌನ್ ದಿನಗಳಲ್ಲಿ ಪರಿಸರದ ಬಡಜನತೆಗೆ ವಿವಿಧ ರೀತಿಯ ಸಹಾಯ ಹಸ್ತವನ್ನು ನೀಡಿ ಜನಮೆಚ್ಚುಗೆಗೆ ಪಾತ್ರವಾಗಿರುತ್ತಾರೆ.
ಈ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್ ಸಮಿತಿಯ ಅಧ್ಯಕ್ಷ ಅಬ್ದುಲ್ ರಜಾಕ್ ಕರಾವಳಿ, ಕಾರ್ಯದರ್ಶಿ ಸಿದ್ದೀಕ್, ಸಮಿತಿಯ ಸದಸ್ಯರುಗಳಾದ ಶರೀಫ್ ಕಂಠಿ, ಶಾಹುಲ್ ಹಮೀದ್ ಕುತ್ತಮಟ್ಟೆ, ಸಲ್ಮಾನ್ ಫಾರಿಷ್, ಹಮೀದ್, ಸಿನಾನ್, ಆಫ್ರಾಜ್, ಹಬೀಬ್, ಶಹಬಾದ್, ಫಯಾಜ್ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.