ಚೆಂಬು: ಅಂಗನವಾಡಿ ಕಾರ್ಯಕರ್ತರಿಗೆ, ಆಶಾ ಕಾರ್ಯತರಿಗೆ, ಅರೋಗ್ಯ ಸಹಾಯಕರಿಗೆ ಕಿಟ್ ವಿತರಣೆ

Advt_Headding_Middle

 

 

ಚೆಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ವತಿಯಿಂದ ಮಡಿಕೇರಿ ಶಾಸಕರಾದ ಕೆಜಿ ಬೋಪಯ್ಯರ ಸಹಭಾಗಿತ್ವದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಆಶಾ ಕಾರ್ಯಕರ್ತರಿಗೆ ಮತ್ತು ಅರೋಗ್ಯ ಸಹಾಯಕರಿಗೆ ಆಹಾರದ ಮತ್ತು ಪಂಚಾಯತ್ ಸಿಬ್ಬಂದಿ, ಕೊರೋನ ಬಾಧಿತರಿಗೆ ಕಿಟ್ ವಿತರಣೆ ಕಾರ್ಯಕ್ರಮ ಜುಲೈ 20 ರಂದು ಬಾಲೆಂಬಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಡಿಕೇರಿ ಶಾಸಕ ಕೆ ಜಿ ಬೋಪಯ್ಯರ ಅದ್ಯಕ್ಷತೆ ಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆಜಿ ಬೋಪಯ್ಯ, ಸಂಪಾಜೆ ಪಯಸ್ವಿನಿ ಬ್ಯಾಂಕ್ ನ ಅದ್ಯಕ್ಷ ರಾದ ಎನ್ ಸಿ ಆನಂತ, ಗ್ರಾಮಪಂಚಾಯಿತಿ ಸದಸ್ಯರಾದ ತೀರ್ಥರಾಮ ಪೂಜಾರಿಗದ್ದೆ, ಶರದಾ ಸೂರ್ಯ ಹಂಸಲೇಖ ಮತ್ತು ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನಾಗೇಶ ಕುಂದಾಲ್ಪಾಡಿ,   ಚೆಂಬು ಶಕ್ತಿ ಕೇಂದ್ರ ಅದ್ಯಕ್ಷ ಸುಬ್ರಮಣ್ಯ ಉಪಧ್ಯಾಯ,ಚೆಂಬು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ ಕೆ ಎಸ್,ಗ್ರಾಮ ಪಂಚಾಯತ್ ಸದಸ್ಯರು ಗಳಾದ ರಮೇಶ್ ಹುಲ್ಲುಬೆಂಕಿ,ವಸಂತ ಊರುಬೈಲು,ಪಯಸ್ವಿನಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ವಾಸುದೇವ ನಿಡಿಂಜಿ,ಪಯಸ್ವಿನಿ ಬ್ಯಾಂಕ್ ನಿರ್ದೇಶಕ ದಿನೇಶ ಸಣ್ಣ ಮನೆ
ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೆ ಜಿ ಬೋಪಯ್ಯ,ಸುಬ್ರಹ್ಮಣ್ಯ ಉಪಾಧ್ಯಾಯ,ಪಯಸ್ವಿನಿ ಬ್ಯಾಂಕ್ ನ ಅಧ್ಯಕ್ಷ ಎನ್ ಸಿ ಅನಂತ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಮೇಶ್ ನಂಬಿಯಾರ್ ಕಾರ್ಯಕ್ರಮ ನಿರೂಪಣೆ ಮತ್ತು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.