ಸುಳ್ಯ ತಾಲೂಕಿನಲ್ಲಿ ಇಂದು 40 ಕೊರೋನಾ ಪಾಸಿಟಿವ್

Advt_Headding_Middle

 

ಸುಳ್ಯ ತಾಲ್ಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯ ಪ್ರಕಾರ 40 ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಮರ್ಕಂಜದಲ್ಲಿ 1, ಅಮರಮುಡ್ನೂರುನಲ್ಲಿ 1, ಬೆಳ್ಳಾರೆಯಲ್ಲಿ 2, ಸುಳ್ಯದಲ್ಲಿ 15, ಉಬರಡ್ಕ ಮಿತ್ತೂರುನಲ್ಲಿ 2, ಕನಕಮಜಲಿನಲ್ಲಿ 2, ಆಲೆಟ್ಟಿನಲ್ಲಿ 1, ಪಂಜದಲ್ಲಿ 1, ಎಡಮಂಗಲದಲ್ಲಿ 2, ಮಂಡೆಕೋಲಿನಲ್ಲಿ 1, ದುಗ್ಗಲಡ್ಕದಲ್ಲಿ 1, ಜಾಲ್ಸೂರಿನಲ್ಲಿ 2, ಅಜ್ಜಾವರದಲ್ಲಿ 2, ಗುತ್ತಿಗಾರಿನಲ್ಲಿ 1, ನೆಲ್ಲೂರು ಕೆಮ್ರಾಜೆಯಲ್ಲಿ 1ಕಲ್ಮಕಾರಿನಲ್ಲಿ 1, ಪೆರುವಾಜೆಯಲ್ಲಿ 3, ದೊಡ್ಡತೋಟದಲ್ಲಿ 1 ಕೊರೋನಾ ಪಾಸಿಟಿವ್ ದೃಡಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 174.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.