ಚೆಂಬು : ತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿ ಪೂಜೆ

Advt_Headding_Middle

ಚೆಂಬು ಗ್ರಾಮಪಂಚಾಯಿತಿಗೆ ಸಂಬಂಧಪಟ್ಟ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜು. 21 ರಂದು ಶಾಸಕರಾದ ಕೆ. ಜಿ. ಬೋಪಯ್ಯರವರು ಶಂಕುಸ್ಥಾಪನೆ ಕಾರ್ಯ ನೆರವೇರಿಸಿದರು.
ಈ ಸಂಧರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಕುಸುಮ ಯೋಗೀಶ್ವರ್, ಉಪಾಧ್ಯಕ್ಷರಾದ ಶಶಿಕಲ ಕೆ ಎಸ್, ಗ್ರಾಮಪಂಚಾಯತ್ ಸದಸ್ಯರುಗಳು, ಪಿ ಡಿ ಓ ಕುಮಾರ್, ಸುಬ್ರಹ್ಮಣ್ಯ ಉಪಾಧ್ಯಾಯ, ಪಯಸ್ವಿನಿ ಬ್ಯಾಂಕಿನ ಅಧ್ಯಕ್ಷರು ಮತ್ತು ನಿರ್ದೇಶಕರು, ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.