ಸುಬ್ರಹ್ಮಣ್ಯ : ಬ್ಯಾಂಕ್ ಆಪ್ ಬರೋಡಾದಲ್ಲಿ ಸ್ಥಾಪಕರ ದಿನಾಚರಣೆ

Advt_Headding_Middle

 

ಬ್ಯಾಂಕ್ ಆಪ್ ಬರೋಡಾದ ಸ್ಥಾಪಕರ ದಿನಾಚರಣೆಯನ್ನು ಸುಬ್ರಹ್ಮಣ್ಯದ ಬ್ಯಾಂಕ್ ಆಪ್ ಬರೋಡಾದಲ್ಲಿ ಜು.20 ರಂದು ಆಚರಣೆ ಮಾಡಲಾಯಿತು.

ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ। ನಿಂಗಯ್ಯ, ದೇವಸ್ಥಾನದ ಕಛೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ದಿನೇಶ್ ರಾವ್, ಶಿವಕುಮಾರ್ ಕಾಮತ್, ಚೇತನ್, ಬ್ಯಾಂಕ್ ಸಿಬ್ಬಂದಿಗಳಾದ ವಿಶ್ರುತ್ ಕುಮಾರ್, ನಾಗ ಬಾಬು, ಆಕಾಶ್, ವೆಂಕಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.