ಪಿ.ಯು.ಸಿ. ಪರೀಕ್ಷೆಯಲ್ಲಿ ಕೆ.ಅನುಷಾ ಪ್ರಭು ಸುಳ್ಯ 600 ರಲ್ಲಿ 600 ಅಂಕ

Advt_Headding_Middle

 

 

ಸುಳ್ಯ ಕೆ.ವಿ.ಜಿ. ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿರುವ ಸುಳ್ಯಕೆ.ಅನುಷಾ ಪ್ರಭು ರವರು 600 ರಲ್ಲಿ 600 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.
ಇವರು ಸುಳ್ಯದ ಉದ್ಯಮಿ ಪ್ರಗತಿಪರ ಕೃಷಿಕ ಅಶೋಕ ಪ್ರಭು ಮತ್ತು ಶ್ರೀಮತಿ ವಿಜಯಲಕ್ಷ್ಮಿ ಪ್ರಭು ದಂಪತಿಯ ಪುತ್ರಿ.ಈಕೆ ಎಸ್.ಎಸ್.ಎಲ್.ಸಿ. ತನಕ ಸಂತ ಜೋಸೆಫ್ ಶಾಲೆಯಲ್ಲಿ ಕಲಿತು ಉನ್ನಥ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳು ಹೀಗಿವೆ. ಇಂಗ್ಲೀಷ್-100, ಹಿಂದಿ -100 ಫಿಸಿಕ್ಸ್ -100 ಕೆಮಿಸ್ಟ್ರಿ -100 , ಗಣಿತ -100 ಬಯೋಲಜಿ -100

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.