ಕೋಲ್ಚಾರು-ಕುಡೆಂಬಿ ಭಾಗದಲ್ಲಿ ಕೃಷಿ ತೋಟಕ್ಕೆ ಕಾಡಾನೆ ದಾಳಿ

Advt_Headding_Middle

 

 

ಆಲೆಟ್ಟಿ ಗ್ರಾಮದ ಕುಡೆಂಬಿ ಪರಿಸರದಲ್ಲಿ ಕಾರ್ತಿಕ್ ಕೊಯಿಂಗಾಜೆ , ಮುದ್ದಪ್ಪ ಗೌಡ ಕರ್ಲಪ್ಪಾಡಿ , ಚಿನ್ನಪ್ಪ ಗೌಡ ಕರ್ಲಪ್ಪಾಡಿ ರವರ ಕೃಷಿ ತೋಟಕ್ಕೆ ಕಳೆದ ರಾತ್ರಿ ಕಾಡಾನೆಗಳು ದಾಳಿ ಮಾಡಿ ತೆಂಗು , ಅಡಿಕೆ , ಬಾಳೆ ಕೃಷಿಯನ್ನು ನಾಶ ಮಾಡಿರುತ್ತದೆ . ಈ ಬಗ್ಗೆ ಪಂಚಾಯತ್ ಸದಸ್ಯ ಧರ್ಮಪಾಲ ರವರು ಅರಣ್ಯ ಇಲಾಖೆಯವರಿಗೆ ವಿಷಯ ತಿಳಿಸಿದರು. ಕಾಡಾನೆ ಹಾವಳಿಯಿಂದ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿದರು. ಅಧಿಕಾರಿಗಳು ಇಂದು ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.