ತಮಿಳು ಚಿತ್ರರಂಗದ ನಿರ್ಮಾಪಕ ಅರುಣ್ ಕುಮಾರ್ ರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಅನ್ನದಾನ ನಿಧಿಗೆ 10 ಲಕ್ಷ ರೂ.  ದೇಣಿಗೆ

Advt_Headding_Middle

 

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾಲಿವುಡ್ ನಿರ್ಮಾಪಕ ಅರುಣ್ ಕುಮಾರ್ ದಂಪತಿ ಬೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ಈ ವೇಳೆ ಅವರು ದೇವಳದಿಂದ ನಡೆಯುವ ಅನ್ನಧಾನ ನಿಧಿಗೆ ರೂ.1೦ ಲಕ್ಷ ಮೊತ್ತದ ಚೆಕ್ ನ್ನು ಹಸ್ತಾಂತರಿಸಿದರು.

ಈ ಸಂದರ್ಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಜಯರಾಂ ರಾವ್, ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯ ಹರೀಶ್ ಇಂಜಾಡಿ ಮತ್ತಿತರರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.