ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನ :ಣಪತಿ ಹೋಮ,ದುರ್ಗಾಪೂಜೆ ಪ್ರಾರಂಭ

Advt_Headding_Middle

 

 

ಪೆರುವಾಜೆ
ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಆಷಾಢ ತಿಂಗಳ ಬೆಳಿಗ್ಗೆ ಗಣಪತಿ ಹೋಮ ಮತ್ತು ರಾತ್ರಿ ದುರ್ಗಾ ಪೂಜೆ ಪ್ರಾರಂಭಗೊಂಡಿದೆ.
ಸಪ್ಟೆಂಬರ್ ತಿಂಗಳ 2 ನೇ ತಾರೀಖಿನವರೆಗೆ ಪೂಜೆ ನಡೆಯಲಿದೆ.
ಸೇವೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಛೇರಿಯಲ್ಲಿ ವಿಚಾರಿಸಬೇಕಾಗಿ
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.